ಕಾಣದಂತೆ ಮಾಯವಾದನು (Kannada)

K Ramu

Digital

Available

1975, ಮಾರ್ಚ್ 17 ರಂದು ಚೆನ್ನೈನ ಕಲ್ಯಾಣಿ ಆಸ್ಪತ್ರೆಯಲ್ಲಿ ವರನಟ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮರವರ ಕಿರಿಯ ಪುತ್ರನಾಗಿ ಜನಿಸಿದರು.ಇವರ ಹಿರಿಯ ಸಹೋದರರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಕೂಡ ಕನ್ನಡ ಚಿತ್ರರಂಗದ ಯಶಸ್ವಿ ನಾಯಕನಟರು. ಇವರು ರಾಜ್ ದಂಪತಿಗಳ ಕಿರಿಯ ಮಗುವಾಗಿದ್ದರಿಂದ ಬಹು ಅಕ್ಕರೆಯಲ್ಲಿ ಬೆಳೆದರು. ಪುನೀತ್ ಮತ್ತು ಸಹೋದರಿ ಪೂರ್ಣಿಮಾರನ್ನು,ರಾಜ್ ತಮ್ಮ ಬಹುತೇಕ ಚಿತ್ರಗಳ ಶೂಟಿಂಗ್‌ಗೆ ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಹೀಗಾಗಿ ಬಾಲ್ಯದಿಂದಲೇ ಕಲೆಯ ಜೊತೆಗಿನ ನಂಟು ಆರಂಭವಾಯಿತು.

   
Language Kannada
No of pages 111
Book Publisher Omkar Publishers
Published Date 01 Jan 2022

About Author

Author : K Ramu

NA

Related Books