ಇಂಚರ - Inchara (Kannada)

Nagaraj Maheshwarappa

Digital

Available

ಮೂಲತಃ ದಾವಣಗೆರೆ ಜಿಲ್ಲೆ ಮಾಯಕೊಂಡ ಗ್ರಾಮದವರಾದ ನಾಗರಾಜ.ಎಂ
ಬೆಳೆದಿದ್ದು ಒಂದು ಕಾಲದಲ್ಲಿ ಜವಳಿ ಕೈಗಾರಿಕೆಗೆ ಪ್ರಸಿದ್ಧಿಯಾಗಿದ್ದ ಬೆಣ್ಣೆ ದೋಸೆ ನಗರ ದಾವಣಗೆರೆಯಲ್ಲಿ !
ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದು ಈಗ ಉತ್ತರ ಅಮೆರಿಕಾದ ಉತ್ತರ ಕರೋಲಿನಾ
ರಾಜ್ಯದಲ್ಲಿ ನೆಲೆಸಿರುವ ನಾಗರಾಜ್ ಅವರು, ಅಲ್ಲಿಯ ಕನ್ನಡ ಕೂಟದ ಸಕ್ರಿಯ ಕಾರ್ಯಕರ್ತರು !
ಕವಿ ಪಲಚಯ !
ಮೊದಅನಿಂದಲೂ ಕನ್ನಡದ ಅಭಿಮಾನಿಯಾದ ನಾಗರಾಜ್ ಅವರಿಗೆ ಕಥೆ-ಕವನ ಬರೆಯುವುದರಲ್ಲಿ
ಆಸಕ್ತಿ ಮೂಡಿದ್ದು ನ್ಯೂಜೆರ್ಸಿ ಯಲ್ಲಿ ನಡೆದ ಅಕ್ಕ-2010 ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸಿ,
ಅಲ್ಲಿಗೆ ಬಂದಿದ್ದ ಕವಿಗಳು-ಸಾಹಿತಿಗಳನ್ನು ಭೇಟಿ ಮಾಡಿದ ನಂತರ !
ಇದುವರೆಗೂ ಹತ್ತು-ಹಲವಾರು ಸಣ್ಣ ಕಥೆಗಳು,ಹನಿಗವನಗಳು, ನಾಟಕ ,ಲೇಖನಗಳನ್ನು ಬರೆದು
ಹವ್ಯಾಸಿ ಛಾಯಾಚಿತ್ರಕಾರರೂ ಸಹಾ ಆಗಿರುವ ನಾಗರಾಜ್,ತಮ್ಮದೇ ಆದ 'ಸಿಹಿ-ಇಂಚರ ತಂಡವನ್ನು
ಕಟ್ಟಿ ಇದುವರೆಗೂ ಹಲವಾರು ಸುಂದರವಾದ ಕನ್ನಡ ವಿಡಿಯೋ ಅಲ್ಬಮ್ ಹಾಡುಗಳನ್ನು ರಚಿಸಿ
ಕನ್ನಡದ ಕಂಪನ್ನು ಹೆಚ್ಚಿಸುತ್ತಿರುವ ಇವರಿಂದ ಇನ್ನು ಮುಂದೆಯೂ ಇದೇ ರೀತಿ ಇನ್ನೂ ಹೆಚ್ಚು ಹೆಚ್ಚು
ಕಥೆ-ಕವನ-ಹಾಡುಗಳು-ಛಾಯಾಚಿತ್ರಗಳು ಮೂಡಿ ಬರಲಿ, ಕನ್ನಡ ಹಿರಿಮೆ ಎಲ್ಲೆಡೆ ಹೆಚ್ಚಾಗಿ ಹರಡ
ಎಂದು ನಾಗರಾಜ್.ಎಂ ಅವರಿಗೆ ಶುಭ ಹಾರೈಸುವ ಬನ್ನಿ !

   
Language Kannada
No of pages 20
Book Publisher Total Kannada
Published Date 01 Jan 2018

About Author

Related Books